وَيَسْتَعْجِلُونَكَ بِٱلْعَذَابِ وَلَن يُخْلِفَ ٱللَّهُ وَعْدَهُۥ وَإِنَّ يَوْمًا عِندَ رَبِّكَ كَأَلْفِ سَنَةٍ مِّمَّا تَعُدُّونَ
Kannada Translation - Hamza Buturಅವರು ನಿಮ್ಮೊಡನೆ ಶಿಕ್ಷೆಗಾಗಿ ತ್ವರೆ ಮಾಡುತ್ತಾರೆ. ಆದರೆ ಅಲ್ಲಾಹು ತನ್ನ ವಾಗ್ದಾನವನ್ನು ಎಂದಿಗೂ ಉಲ್ಲಂಘಿಸುವುದಿಲ್ಲ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಒಂದು ದಿನವೆಂದರೆ ನಿಮ್ಮ ಎಣಿಕೆಯಂತೆ ಸಾವಿರ ವರ್ಷಗಳಾಗಿವೆ.