وَكَأَيِّن مِّن قَرْيَةٍ أَمْلَيْتُ لَهَا وَهِىَ ظَالِمَةٌ ثُمَّ أَخَذْتُهَا وَإِلَىَّ ٱلْمَصِيرُ
Kannada Translation - Hamza Buturನಾನು ಎಷ್ಟೋ ಊರುಗಳಿಗೆ ಅವುಗಳ ನಿವಾಸಿಗಳು ಅಕ್ರಮವೆಸಗಿದಾಗ ಕಾಲಾವಕಾಶವನ್ನು ವಿಸ್ತರಿಸಿಕೊಟ್ಟಿದ್ದೆನು. ನಂತರ ಅವರನ್ನು ಹಿಡಿದೆನು. ಎಲ್ಲರೂ ಮರಳಿ ಬರುವುದು ನನ್ನ ಬಳಿಗೇ ಆಗಿದೆ.