وَمَآ أَرْسَلْنَا مِن قَبْلِكَ مِن رَّسُولٍ وَلَا نَبِىٍّ إِلَّآ إِذَا تَمَنَّىٰٓ أَلْقَى ٱلشَّيْطَٰنُ فِىٓ أُمْنِيَّتِهِۦ فَيَنسَخُ ٱللَّهُ مَا يُلْقِى ٱلشَّيْطَٰنُ ثُمَّ يُحْكِمُ ٱللَّهُ ءَايَٰتِهِۦ وَٱللَّهُ عَلِيمٌ حَكِيمٌ
Kannada Translation - Hamza Buturನಾವು ನಿಮಗಿಂತ ಮೊದಲು ಕಳುಹಿಸಿದ ಯಾವುದೇ ಸಂದೇಶವಾಹಕರು ಮತ್ತು ಪ್ರವಾದಿಗಳು ಮಾತನಾಡುವಾಗ (ಅಲ್ಲಾಹನ ಗ್ರಂಥವನ್ನು ಓದಿಕೊಡುವಾಗ), ಶೈತಾನನು ಅದಕ್ಕೆ ಕೆಲವು ದುರ್ವಿಚಾರಗಳನ್ನು ಸೇರಿಸುತ್ತಿದ್ದನು. ಆದರೆ ಶೈತಾನನು ಸೇರಿಸಿದ್ದನ್ನು ಅಲ್ಲಾಹು ಅಳಿಸಿ ಹಾಕುತ್ತಿದ್ದನು. ನಂತರ ಅಲ್ಲಾಹು ತನ್ನ ವಚನಗಳನ್ನು ಪ್ರಬಲಗೊಳಿಸುತ್ತಿದ್ದನು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.[1]