caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 53

ಮದೀನಾ · ಅವತರಣ ಕ್ರಮ 103 · 22:53

لِّيَجْعَلَ مَا يُلْقِى ٱلشَّيْطَٰنُ فِتْنَةً لِّلَّذِينَ فِى قُلُوبِهِم مَّرَضٌ وَٱلْقَاسِيَةِ قُلُوبُهُمْ وَإِنَّ ٱلظَّٰلِمِينَ لَفِى شِقَاقٍۭ بَعِيدٍ

Kannada Translation - Hamza Buturಶೈತಾನನು ಸೇರಿಸಿದ್ದನ್ನು ಹೃದಯಗಳಲ್ಲಿ ರೋಗವಿರುವವರಿಗೆ ಮತ್ತು ಕಠೋರ ಹೃದಯಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಲು. ನಿಶ್ಚಯವಾಗಿಯೂ ಅಕ್ರಮಿಗಳು ಆಳವಾದ ವಿರೋಧದಲ್ಲಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70