caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 54

ಮದೀನಾ · ಅವತರಣ ಕ್ರಮ 103 · 22:54

وَلِيَعْلَمَ ٱلَّذِينَ أُوتُوا۟ ٱلْعِلْمَ أَنَّهُ ٱلْحَقُّ مِن رَّبِّكَ فَيُؤْمِنُوا۟ بِهِۦ فَتُخْبِتَ لَهُۥ قُلُوبُهُمْ وَإِنَّ ٱللَّهَ لَهَادِ ٱلَّذِينَ ءَامَنُوٓا۟ إِلَىٰ صِرَٰطٍ مُّسْتَقِيمٍ

Kannada Translation - Hamza Buturಅದೇ ರೀತಿ ಜ್ಞಾನ ನೀಡಲಾದವರು ಅದು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ತಿಳಿದು ಅದರಲ್ಲಿ ವಿಶ್ವಾಸವಿಡಲು, ಮತ್ತು ಅವರ ಹೃದಯಗಳು ಅದಕ್ಕೆ ಶರಣಾಗಲು. ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70