caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 55

ಮದೀನಾ · ಅವತರಣ ಕ್ರಮ 103 · 22:55

وَلَا يَزَالُ ٱلَّذِينَ كَفَرُوا۟ فِى مِرْيَةٍ مِّنْهُ حَتَّىٰ تَأْتِيَهُمُ ٱلسَّاعَةُ بَغْتَةً أَوْ يَأْتِيَهُمْ عَذَابُ يَوْمٍ عَقِيمٍ

Kannada Translation - Hamza Buturಅಂತ್ಯಸಮಯವು ಅವರ ಬಳಿಗೆ ಹಠಾತ್ತನೆ ಬರುವ ತನಕ ಅಥವಾ ವಿನಾಶಕಾರಿ ದಿನದ ಶಿಕ್ಷೆಯು ಅವರ ಬಳಿಗೆ ಬರುವ ತನಕ ಸತ್ಯನಿಷೇಧಿಗಳು ಅದರ ಬಗ್ಗೆ ಸಂಶಯದಲ್ಲೇ ಇರುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70