ٱلْمُلْكُ يَوْمَئِذٍ لِّلَّهِ يَحْكُمُ بَيْنَهُمْ فَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فِى جَنَّٰتِ ٱلنَّعِيمِ
Kannada Translation - Hamza Buturಅಂದು ಸಾರ್ವಭೌಮತ್ವವು ಸಂಪೂರ್ಣವಾಗಿ ಅಲ್ಲಾಹನಿಗಾಗಿದೆ. ಅವನು ಅವರ ಮಧ್ಯೆ ತೀರ್ಪು ನೀಡುವನು. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಸುಖಸಮೃದ್ಧವಾದ ಸ್ವರ್ಗಗಳಲ್ಲಿರುವರು.