وَٱلَّذِينَ هَاجَرُوا۟ فِى سَبِيلِ ٱللَّهِ ثُمَّ قُتِلُوٓا۟ أَوْ مَاتُوا۟ لَيَرْزُقَنَّهُمُ ٱللَّهُ رِزْقًا حَسَنًا وَإِنَّ ٱللَّهَ لَهُوَ خَيْرُ ٱلرَّٰزِقِينَ
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡಿದವರು, ನಂತರ ಹುತಾತ್ಮರಾದವರು ಅಥವಾ ನಿಧನರಾದವರು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರಿಗೆ ಅತ್ಯುತ್ತಮ ಉಪಜೀವನವನ್ನು ಒದಗಿಸುವನು. ನಿಶ್ಚಯವಾಗಿಯೂ ಉಪಜೀವನ ಒದಗಿಸುವವರಲ್ಲಿ ಅಲ್ಲಾಹು ಅತಿಶ್ರೇಷ್ಠನಾಗಿದ್ದಾನೆ.