لَيُدْخِلَنَّهُم مُّدْخَلًا يَرْضَوْنَهُۥ وَإِنَّ ٱللَّهَ لَعَلِيمٌ حَلِيمٌ
Kannada Translation - Hamza Buturನಿಶ್ಚಯವಾಗಿಯೂ ಅವರಿಗೆ ಸಂತೃಪ್ತಿ ನೀಡುವ ಸ್ಥಳಕ್ಕೆ ಅಲ್ಲಾಹು ಅವರನ್ನು ಪ್ರವೇಶ ಮಾಡಿಸುವನು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.