ذَٰلِكَ وَمَنْ عَاقَبَ بِمِثْلِ مَا عُوقِبَ بِهِۦ ثُمَّ بُغِىَ عَلَيْهِ لَيَنصُرَنَّهُ ٱللَّهُ إِنَّ ٱللَّهَ لَعَفُوٌّ غَفُورٌ
Kannada Translation - Hamza Buturಅದು.[1] ಒಬ್ಬನು ತನ್ನ ಮೇಲೆ ನಡೆದ ದಬ್ಬಾಳಿಕೆಗೆ ಸಮಾನವಾದ ಪ್ರತೀಕಾರವನ್ನು ಪಡೆದಾಗ, ದಬ್ಬಾಳಿಕೆ ಮಾಡಿದವನು ಅವನ ಮೇಲೆ ಪುನಃ ಅತಿರೇಕವೆಸಗಿದರೆ ಅಲ್ಲಾಹು ಖಂಡಿತ ಅವನಿಗೆ ಸಹಾಯ ಮಾಡುವನು. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.