caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 61

ಮದೀನಾ · ಅವತರಣ ಕ್ರಮ 103 · 22:61

ذَٰلِكَ بِأَنَّ ٱللَّهَ يُولِجُ ٱلَّيْلَ فِى ٱلنَّهَارِ وَيُولِجُ ٱلنَّهَارَ فِى ٱلَّيْلِ وَأَنَّ ٱللَّهَ سَمِيعٌۢ بَصِيرٌ

Kannada Translation - Hamza Buturಅದೇಕೆಂದರೆ ಅಲ್ಲಾಹು ರಾತ್ರಿಯನ್ನು ಹಗಲಿನಲ್ಲಿ ಪ್ರವೇಶ ಮಾಡಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ಪ್ರವೇಶ ಮಾಡಿಸುತ್ತಾನೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70