caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 62

ಮದೀನಾ · ಅವತರಣ ಕ್ರಮ 103 · 22:62

ذَٰلِكَ بِأَنَّ ٱللَّهَ هُوَ ٱلْحَقُّ وَأَنَّ مَا يَدْعُونَ مِن دُونِهِۦ هُوَ ٱلْبَٰطِلُ وَأَنَّ ٱللَّهَ هُوَ ٱلْعَلِىُّ ٱلْكَبِيرُ

Kannada Translation - Hamza Buturಅದೇಕೆಂದರೆ ಅಲ್ಲಾಹನೇ ಸತ್ಯ. ಅವನನ್ನು ಬಿಟ್ಟು ಅವರು ಕರೆದು ಪ್ರಾರ್ಥಿಸುತ್ತಿರುವ ದೇವರುಗಳೆಲ್ಲವೂ ಮಿಥ್ಯ. ಅಲ್ಲಾಹು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70