caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 63

ಮದೀನಾ · ಅವತರಣ ಕ್ರಮ 103 · 22:63

أَلَمْ تَرَ أَنَّ ٱللَّهَ أَنزَلَ مِنَ ٱلسَّمَآءِ مَآءً فَتُصْبِحُ ٱلْأَرْضُ مُخْضَرَّةً إِنَّ ٱللَّهَ لَطِيفٌ خَبِيرٌ

Kannada Translation - Hamza Buturಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿ, ಅದರಿಂದ ಭೂಮಿಯು ಹಸಿರಾಗಿ ಕಂಗೊಳಿಸುವುದನ್ನು ನೀವು ನೋಡಿಲ್ಲವೇ? ನಿಶ್ಚಯವಾಗಿಯೂ ಅಲ್ಲಾಹು ಸಹಾನುಭೂತಿಯುಳ್ಳವನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70