caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 64

ಮದೀನಾ · ಅವತರಣ ಕ್ರಮ 103 · 22:64

لَّهُۥ مَا فِى ٱلسَّمَٰوَٰتِ وَمَا فِى ٱلْأَرْضِ وَإِنَّ ٱللَّهَ لَهُوَ ٱلْغَنِىُّ ٱلْحَمِيدُ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70