caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 66

ಮದೀನಾ · ಅವತರಣ ಕ್ರಮ 103 · 22:66

وَهُوَ ٱلَّذِىٓ أَحْيَاكُمْ ثُمَّ يُمِيتُكُمْ ثُمَّ يُحْيِيكُمْ إِنَّ ٱلْإِنسَٰنَ لَكَفُورٌ

Kannada Translation - Hamza Buturನಿಮಗೆ ಜೀವ ನೀಡಿದವನು ಅವನೇ. ನಂತರ ಅವನು ನಿಮ್ಮನ್ನು ಮೃತಪಡಿಸುತ್ತಾನೆ. ನಂತರ ನಿಮಗೆ ಪುನಃ ಜೀವ ನೀಡುತ್ತಾನೆ. ನಿಶ್ಚಯವಾಗಿಯೂ ಮನುಷ್ಯನು ಅತ್ಯಂತ ಕೃತಘ್ನನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70