caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 67

ಮದೀನಾ · ಅವತರಣ ಕ್ರಮ 103 · 22:67

لِّكُلِّ أُمَّةٍ جَعَلْنَا مَنسَكًا هُمْ نَاسِكُوهُ فَلَا يُنَٰزِعُنَّكَ فِى ٱلْأَمْرِ وَٱدْعُ إِلَىٰ رَبِّكَ إِنَّكَ لَعَلَىٰ هُدًى مُّسْتَقِيمٍ

Kannada Translation - Hamza Buturನಾವು ಪ್ರತಿಯೊಂದು ಸಮುದಾಯಕ್ಕೂ ಆರಾಧನಾ ವಿಧಾನವನ್ನು ನಿಶ್ಚಯಿಸಿದ್ದೇವೆ. ಅವರು ಅದನ್ನೇ ಪಾಲಿಸುತ್ತಾರೆ. ಆದ್ದರಿಂದ ಅವರು ಈ ವಿಷಯದಲ್ಲಿ ನಿಮ್ಮೊಂದಿಗೆ ತರ್ಕ ಮಾಡಬಾರದು. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗಕ್ಕೆ ಅವರನ್ನು ಕರೆಯಿರಿ. ನಿಶ್ಚಯವಾಗಿಯೂ ನೀವು ನೇರವಾದ ಮಾರ್ಗದಲ್ಲಿದ್ದೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70