caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 7

ಮದೀನಾ · ಅವತರಣ ಕ್ರಮ 103 · 22:7

وَأَنَّ ٱلسَّاعَةَ ءَاتِيَةٌ لَّا رَيْبَ فِيهَا وَأَنَّ ٱللَّهَ يَبْعَثُ مَن فِى ٱلْقُبُورِ

Kannada Translation - Hamza Buturಅಂತ್ಯಸಮಯವು ಬಂದೇ ಬರುತ್ತದೆ. ಅದರಲ್ಲಿ ಸಂಶಯವೇ ಇಲ್ಲ. ಸಮಾಧಿಗಳಲ್ಲಿರುವವರನ್ನು ಅಲ್ಲಾಹು ಜೀವ ನೀಡಿ ಎಬ್ಬಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70