أَلَمْ تَعْلَمْ أَنَّ ٱللَّهَ يَعْلَمُ مَا فِى ٱلسَّمَآءِ وَٱلْأَرْضِ إِنَّ ذَٰلِكَ فِى كِتَٰبٍ إِنَّ ذَٰلِكَ عَلَى ٱللَّهِ يَسِيرٌ
Kannada Translation - Hamza Buturಭೂಮ್ಯಾಕಾಶದಲ್ಲಿರುವುದನ್ನು ಅಲ್ಲಾಹು ತಿಳಿಯುತ್ತಾನೆಂದು ನಿಮಗೆ ಗೊತ್ತಿಲ್ಲವೇ? ನಿಶ್ಚಯವಾಗಿಯೂ ಅವಲ್ಲವೂ ಒಂದು ಗ್ರಂಥದಲ್ಲಿದೆ. ನಿಶ್ಚಯವಾಗಿಯೂ ಅಲ್ಲಾಹನಿಗೆ ಅದು ಬಹಳ ಸುಲಭದ ವಿಷಯವಾಗಿದೆ.