وَيَعْبُدُونَ مِن دُونِ ٱللَّهِ مَا لَمْ يُنَزِّلْ بِهِۦ سُلْطَٰنًا وَمَا لَيْسَ لَهُم بِهِۦ عِلْمٌ وَمَا لِلظَّٰلِمِينَ مِن نَّصِيرٍ
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವನು ಯಾವುದೇ ಸಾಕ್ಷ್ಯಾಧಾರವನ್ನು ಇಳಿಸದವರನ್ನು ಆರಾಧಿಸುತ್ತಿದ್ದಾರೆ. ಅವರಿಗೂ ಸಹ ಅದರ ಬಗ್ಗೆ ಯಾವುದೇ ಜ್ಞಾನವಿಲ್ಲ. ಅಕ್ರಮಿಗಳಿಗೆ ಯಾವುದೇ ಸಹಾಯಕರಿಲ್ಲ.