caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 73

ಮದೀನಾ · ಅವತರಣ ಕ್ರಮ 103 · 22:73

يَٰٓأَيُّهَا ٱلنَّاسُ ضُرِبَ مَثَلٌ فَٱسْتَمِعُوا۟ لَهُۥٓ إِنَّ ٱلَّذِينَ تَدْعُونَ مِن دُونِ ٱللَّهِ لَن يَخْلُقُوا۟ ذُبَابًا وَلَوِ ٱجْتَمَعُوا۟ لَهُۥ وَإِن يَسْلُبْهُمُ ٱلذُّبَابُ شَيْـًٔا لَّا يَسْتَنقِذُوهُ مِنْهُ ضَعُفَ ٱلطَّالِبُ وَٱلْمَطْلُوبُ

Kannada Translation - Hamza Buturಓ ಮನುಷ್ಯರೇ! ನಿಮಗೆ ಒಂದು ಉದಾಹರಣೆಯನ್ನು ನೀಡಲಾಗುತ್ತಿದೆ. ಅದನ್ನು ಕಿವಿಗೊಟ್ಟು ಕೇಳಿರಿ. ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದೀರೋ ಅವರಿಗೆ ಒಂದು ನೊಣವನ್ನು ಕೂಡ ಸೃಷ್ಟಿಸುವ ಶಕ್ತಿಯಿಲ್ಲ. ಅದಕ್ಕಾಗಿ ಅವರೆಲ್ಲರೂ ಒಟ್ಟುಗೂಡಿದರೂ ಸಹ! ನೊಣವು ಅವರಿಂದ ಏನಾದರೂ ಕಸಿದುಕೊಂಡರೆ, ಅದನ್ನು ಆ ನೊಣದಿಂದ ವಾಪಸು ಪಡೆಯಲು ಅವರಿಗೆ ಸಾಧ್ಯವಾಗುವುದಿಲ್ಲ. ಪ್ರಾರ್ಥಿಸುವವನು ಎಷ್ಟು ಬಲಹೀನನು! ಪ್ರಾರ್ಥಿಸಲಾಗುವವನು ಕೂಡ ಎಷ್ಟು ಬಲಹೀನನು!
Looking for a topic? Try the meaning search — your question is scanned across all 6,236 verses.
ಭಾಷೆ — 70