مَا قَدَرُوا۟ ٱللَّهَ حَقَّ قَدْرِهِۦٓ إِنَّ ٱللَّهَ لَقَوِىٌّ عَزِيزٌ
Kannada Translation - Hamza Buturಅವರು ಅಲ್ಲಾಹನನ್ನು ಗಣನೆ ಮಾಡಬೇಕಾದ ರೀತಿಯಲ್ಲಿ ಗಣನೆ ಮಾಡಲಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
مَا قَدَرُوا۟ ٱللَّهَ حَقَّ قَدْرِهِۦٓ إِنَّ ٱللَّهَ لَقَوِىٌّ عَزِيزٌ