caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 75

ಮದೀನಾ · ಅವತರಣ ಕ್ರಮ 103 · 22:75

ٱللَّهُ يَصْطَفِى مِنَ ٱلْمَلَٰٓئِكَةِ رُسُلًا وَمِنَ ٱلنَّاسِ إِنَّ ٱللَّهَ سَمِيعٌۢ بَصِيرٌ

Kannada Translation - Hamza Buturಅಲ್ಲಾಹು ದೇವದೂತರುಗಳಿಂದ ಮತ್ತು ಮನುಷ್ಯರಿಂದ ಸಂದೇಶವಾಹಕರನ್ನು ಆರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70