يَعْلَمُ مَا بَيْنَ أَيْدِيهِمْ وَمَا خَلْفَهُمْ وَإِلَى ٱللَّهِ تُرْجَعُ ٱلْأُمُورُ
Kannada Translation - Hamza Buturಅವರ ಮುಂದಿರುವುದನ್ನು ಮತ್ತು ಹಿಂದಿರುವುದನ್ನು ಅವನು ತಿಳಿಯುತ್ತಾನೆ. ಎಲ್ಲ ವಿಷಯಗಳೂ ಅಲ್ಲಾಹನ ಬಳಿಗೇ ಮರಳುತ್ತವೆ.
يَعْلَمُ مَا بَيْنَ أَيْدِيهِمْ وَمَا خَلْفَهُمْ وَإِلَى ٱللَّهِ تُرْجَعُ ٱلْأُمُورُ