يَٰٓأَيُّهَا ٱلَّذِينَ ءَامَنُوا۟ ٱرْكَعُوا۟ وَٱسْجُدُوا۟ وَٱعْبُدُوا۟ رَبَّكُمْ وَٱفْعَلُوا۟ ٱلْخَيْرَ لَعَلَّكُمْ تُفْلِحُونَ
Kannada Translation - Hamza Buturಸತ್ಯವಿಶ್ವಾಸಿಗಳೇ! ನೀವು ತಲೆಬಾಗಿರಿ, ಸಾಷ್ಟಾಂಗ ಮಾಡಿರಿ, ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ ಹಾಗೂ ಸತ್ಕರ್ಮಗಳನ್ನು ನಿರ್ವಹಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.