caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 78

ಮದೀನಾ · ಅವತರಣ ಕ್ರಮ 103 · 22:78

وَجَٰهِدُوا۟ فِى ٱللَّهِ حَقَّ جِهَادِهِۦ هُوَ ٱجْتَبَىٰكُمْ وَمَا جَعَلَ عَلَيْكُمْ فِى ٱلدِّينِ مِنْ حَرَجٍ مِّلَّةَ أَبِيكُمْ إِبْرَٰهِيمَ هُوَ سَمَّىٰكُمُ ٱلْمُسْلِمِينَ مِن قَبْلُ وَفِى هَٰذَا لِيَكُونَ ٱلرَّسُولُ شَهِيدًا عَلَيْكُمْ وَتَكُونُوا۟ شُهَدَآءَ عَلَى ٱلنَّاسِ فَأَقِيمُوا۟ ٱلصَّلَوٰةَ وَءَاتُوا۟ ٱلزَّكَوٰةَ وَٱعْتَصِمُوا۟ بِٱللَّهِ هُوَ مَوْلَىٰكُمْ فَنِعْمَ ٱلْمَوْلَىٰ وَنِعْمَ ٱلنَّصِيرُ

Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ಪರಿಶ್ರಮಿಸಬೇಕಾದ ರೀತಿಯಲ್ಲೇ ಪರಿಶ್ರಮಿಸಿರಿ. ಅವನು ನಿಮ್ಮನ್ನು ಆರಿಸಿದ್ದಾನೆ. ಅವನು ನಿಮಗೆ ಧರ್ಮದಲ್ಲಿ ಯಾವುದೇ ಕಷ್ಟವನ್ನು ಮಾಡಿಲ್ಲ. ನಿಮ್ಮ ಪಿತಾಮಹರಾದ ಇಬ್ರಾಹೀಮರ ಧರ್ಮ. ಅವನು ಹಿಂದಿನ ಗ್ರಂಥಗಳಲ್ಲಿ ಮತ್ತು ಇದರಲ್ಲಿ (ಕುರ್‌ಆನಿನಲ್ಲಿ) ನಿಮಗೆ ಮುಸಲ್ಮಾನರೆಂದು ಹೆಸರಿಟ್ಟಿದ್ದಾನೆ. ಸಂದೇಶವಾಹಕರು ನಿಮ್ಮ ಮೇಲೆ ಸಾಕ್ಷಿಯಾಗಲು ಮತ್ತು ನೀವು ಜನರ ಮೇಲೆ ಸಾಕ್ಷಿಗಳಾಗಲು. ಆದ್ದರಿಂದ ನೀವು ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ. ಅಲ್ಲಾಹನನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. ಅವನೇ ನಿಮ್ಮ ಸಂರಕ್ಷಕ. ಅವನು ಎಷ್ಟು ಉತ್ತಮ ರಕ್ಷಕ! ಎಷ್ಟು ಉತ್ತಮ ಸಹಾಯಕ!
Looking for a topic? Try the meaning search — your question is scanned across all 6,236 verses.
ಭಾಷೆ — 70