caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 8

ಮದೀನಾ · ಅವತರಣ ಕ್ರಮ 103 · 22:8

وَمِنَ ٱلنَّاسِ مَن يُجَٰدِلُ فِى ٱللَّهِ بِغَيْرِ عِلْمٍ وَلَا هُدًى وَلَا كِتَٰبٍ مُّنِيرٍ

Kannada Translation - Hamza Buturಜನರಲ್ಲಿ ಕೆಲವರಿದ್ದಾರೆ. ಅವರು ಯಾವುದೇ ಜ್ಞಾನ, ಮಾರ್ಗದರ್ಶನ ಅಥವಾ ಬೆಳಕು ಚೆಲ್ಲುವ ಗ್ರಂಥದ ಆಧಾರವಿಲ್ಲದೆ ಅಲ್ಲಾಹನ ವಿಷಯದಲ್ಲಿ ತರ್ಕಿಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70