ثَانِىَ عِطْفِهِۦ لِيُضِلَّ عَن سَبِيلِ ٱللَّهِ لَهُۥ فِى ٱلدُّنْيَا خِزْىٌ وَنُذِيقُهُۥ يَوْمَ ٱلْقِيَٰمَةِ عَذَابَ ٱلْحَرِيقِ
Kannada Translation - Hamza Buturಅವನು (ಅಹಂಕಾರದಿಂದ) ತನ್ನ ಕತ್ತನ್ನು ತಿರುಗಿಸುತ್ತಾನೆ. ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುವುದಕ್ಕಾಗಿ. ಅವನಿಗೆ ಇಹಲೋಕದಲ್ಲೇ ಅಪಮಾನವಿದೆ. ಪುನರುತ್ಥಾನ ದಿನದಂದು ನಾವು ಅವನಿಗೆ ಸುಟ್ಟು ಕರಕಲಾಗಿಸುವ ಶಿಕ್ಷೆಯ ರುಚಿಯನ್ನು ತೋರಿಸುವೆವು.