تَلْفَحُ وُجُوهَهُمُ ٱلنَّارُ وَهُمْ فِيهَا كَٰلِحُونَ Kannada Translation - Hamza Buturನರಕದ ಬೆಂಕಿಯು ಅವರ ಮುಖಗಳನ್ನು ಸುಟ್ಟು ಬಿಡುವುದು. ಅವರು ಅದರಲ್ಲಿ ವಿಕಾರವಾಗಿ ಹಲ್ಲುಕಿರಿಯುವರು.[1]