caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 106

ಮಕ್ಕಾ · ಅವತರಣ ಕ್ರಮ 74 · 23:106

قَالُوا۟ رَبَّنَا غَلَبَتْ عَلَيْنَا شِقْوَتُنَا وَكُنَّا قَوْمًا ضَآلِّينَ

Kannada Translation - Hamza Buturಅವರು ಹೇಳುವರು: “ನಮ್ಮ ಪರಿಪಾಲಕನೇ! ನಮ್ಮ ದುರ್ಗತಿಯು ನಮ್ಮನ್ನು ಮಣಿಸಿದೆ. ನಾವು ದಾರಿತಪ್ಪಿದ ಜನರಾಗಿದ್ದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70