caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 110

ಮಕ್ಕಾ · ಅವತರಣ ಕ್ರಮ 74 · 23:110

فَٱتَّخَذْتُمُوهُمْ سِخْرِيًّا حَتَّىٰٓ أَنسَوْكُمْ ذِكْرِى وَكُنتُم مِّنْهُمْ تَضْحَكُونَ

Kannada Translation - Hamza Buturಆಗ ನೀವು ಅವರನ್ನು ತಮಾಷೆಯ ವಸ್ತುವಾಗಿ ಮಾಡಿಕೊಂಡಿರಿ. ಎಲ್ಲಿಯವರೆಗೆಂದರೆ, (ಈ ತಮಾಷೆಯು) ನಿಮಗೆ ನನ್ನ ನೆನಪನ್ನೇ ಮರೆಸಿಬಿಟ್ಟಿತು. ನೀವು ಅವರನ್ನು ಅಣಕಿಸಿ ನಗುತ್ತಿದ್ದಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70