caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 18

ಮಕ್ಕಾ · ಅವತರಣ ಕ್ರಮ 74 · 23:18

وَأَنزَلْنَا مِنَ ٱلسَّمَآءِ مَآءًۢ بِقَدَرٍ فَأَسْكَنَّٰهُ فِى ٱلْأَرْضِ وَإِنَّا عَلَىٰ ذَهَابٍۭ بِهِۦ لَقَٰدِرُونَ

Kannada Translation - Hamza Buturನಾವು ಆಕಾಶದಿಂದ ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಮಳೆಯನ್ನು ಸುರಿಸಿ, ಅದನ್ನು ಭೂಮಿಯಲ್ಲಿ ತಂಗುವಂತೆ ಮಾಡಿದೆವು. ಅದನ್ನು ಇಂಗಿ ಹೋಗುವಂತೆ ಮಾಡಲು ನಮಗೆ ಖಂಡಿತ ಸಾಮರ್ಥ್ಯವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70