إِنَّ فِى ذَٰلِكَ لَـَٔايَٰتٍ وَإِن كُنَّا لَمُبْتَلِينَ Kannada Translation - Hamza Buturನಿಶ್ಚಯವಾಗಿಯೂ ಅದರಲ್ಲಿ (ಜಲಪ್ರಳಯದಲ್ಲಿ) ಅನೇಕ ದೃಷ್ಟಾಂತಗಳಿವೆ. ನಿಜಕ್ಕೂ ನಾವು ಪರೀಕ್ಷಿಸುವವರೇ ಆಗಿದ್ದೇವೆ.