caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 32

ಮಕ್ಕಾ · ಅವತರಣ ಕ್ರಮ 74 · 23:32

فَأَرْسَلْنَا فِيهِمْ رَسُولًا مِّنْهُمْ أَنِ ٱعْبُدُوا۟ ٱللَّهَ مَا لَكُم مِّنْ إِلَٰهٍ غَيْرُهُۥٓ أَفَلَا تَتَّقُونَ

Kannada Translation - Hamza Buturಅವರ ಬಳಿಗೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ಕಳುಹಿಸಿದೆವು. (ಅವರು ಹೇಳಿದರು): “ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ನೀವು ಅವನನ್ನು ಭಯಪಡುವುದಿಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70