caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 35

ಮಕ್ಕಾ · ಅವತರಣ ಕ್ರಮ 74 · 23:35

أَيَعِدُكُمْ أَنَّكُمْ إِذَا مِتُّمْ وَكُنتُمْ تُرَابًا وَعِظَٰمًا أَنَّكُم مُّخْرَجُونَ

Kannada Translation - Hamza Buturನೀವು ಸತ್ತು, ಮಣ್ಣು ಮತ್ತು ಮೂಳೆಗಳಾಗಿ ಬಿಟ್ಟ ಬಳಿಕವೂ ನಿಮಗೆ ಪುನಃ ಜೀವ ನೀಡಿ ಹೊರತೆಗೆಯಲಾಗುವುದೆಂದು ಇವನು ನಿಮಗೆ ವಾಗ್ದಾನ ಮಾಡುತ್ತಿದ್ದಾನೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70