قَالَ رَبِّ ٱنصُرْنِى بِمَا كَذَّبُونِ Kannada Translation - Hamza Buturಅವರು (ಸಂದೇಶವಾಹಕರು) ಹೇಳಿದರು: “ಓ ನನ್ನ ಪರಿಪಾಲಕನೇ! ನನಗೆ ಸಹಾಯ ಮಾಡು. ಏಕೆಂದರೆ ಇವರು ನನ್ನನ್ನು ನಿಷೇಧಿಸಿದ್ದಾರೆ.”