قَالَ عَمَّا قَلِيلٍ لَّيُصْبِحُنَّ نَٰدِمِينَ Kannada Translation - Hamza Buturಅಲ್ಲಾಹು ಹೇಳಿದನು: “ಅವರು ಶೀಘ್ರದಲ್ಲೇ ಖಂಡಿತ ಮರುಗುವ ಸ್ಥಿತಿಯಲ್ಲಾಗುವರು.”