caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 41

ಮಕ್ಕಾ · ಅವತರಣ ಕ್ರಮ 74 · 23:41

فَأَخَذَتْهُمُ ٱلصَّيْحَةُ بِٱلْحَقِّ فَجَعَلْنَٰهُمْ غُثَآءً فَبُعْدًا لِّلْقَوْمِ ٱلظَّٰلِمِينَ

Kannada Translation - Hamza Buturನಂತರ ಒಂದು ಭಯಾನಕ ಚೀತ್ಕಾರವು ನ್ಯಾಯಯುತವಾಗಿ ಅವರನ್ನು ಹಿಡಿದುಕೊಂಡಿತು. ನಾವು ಅವರನ್ನು ಕಸಕಡ್ಡಿಗಳಂತೆ ಮಾಡಿದೆವು. ಅಕ್ರಮವೆಸಗಿದ ಜನರು ಅಲ್ಲಾಹನ ದಯೆಯಿಂದ ದೂರವಾಗಲಿ!
Looking for a topic? Try the meaning search — your question is scanned across all 6,236 verses.
ಭಾಷೆ — 70