مَا تَسْبِقُ مِنْ أُمَّةٍ أَجَلَهَا وَمَا يَسْتَـْٔخِرُونَ Kannada Translation - Hamza Buturಯಾವುದೇ ಸಮುದಾಯವು ಅದಕ್ಕೆ ನಿಶ್ಚಯಿಸಲಾದ ಅವಧಿಯನ್ನು ದಾಟಿ ಹೋಗುವುದಿಲ್ಲ. ಅವರು ಹಿಂದೆ ಉಳಿಯುವುದೂ ಇಲ್ಲ.