caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 47

ಮಕ್ಕಾ · ಅವತರಣ ಕ್ರಮ 74 · 23:47

فَقَالُوٓا۟ أَنُؤْمِنُ لِبَشَرَيْنِ مِثْلِنَا وَقَوْمُهُمَا لَنَا عَٰبِدُونَ

Kannada Translation - Hamza Buturಅವರು ಹೇಳಿದರು: “ಏನು? ನಾವು ನಮ್ಮಂತಿರುವ ಇಬ್ಬರು ವ್ಯಕ್ತಿಗಳಲ್ಲಿ ವಿಶ್ವಾಸವಿಡಬೇಕೇ? ಅದೂ ಅವರ ಜನರು ನಮ್ಮ ಗುಲಾಮರಾಗಿರುವಾಗ!”
Looking for a topic? Try the meaning search — your question is scanned across all 6,236 verses.
ಭಾಷೆ — 70