أُو۟لَٰٓئِكَ يُسَٰرِعُونَ فِى ٱلْخَيْرَٰتِ وَهُمْ لَهَا سَٰبِقُونَ Kannada Translation - Hamza Buturಅವರೇ ಒಳಿತಿನ ವಿಷಯಗಳಲ್ಲಿ ತ್ವರೆ ಮಾಡುವವರು. ಅವರೇ ಅದರಲ್ಲಿ ಮುಂಚೂಣಿಯಲ್ಲಿರುವವರು.