لَا تَجْـَٔرُوا۟ ٱلْيَوْمَ إِنَّكُم مِّنَّا لَا تُنصَرُونَ Kannada Translation - Hamza Buturಇಂದು ನೀವು ಗೋಗರೆಯಬೇಕಾಗಿಲ್ಲ. ನಿಶ್ಚಯವಾಗಿಯೂ ನಿಮಗೆ ನಮ್ಮ ಕಡೆಯಿಂದ ಸಹಾಯವು ದೊರೆಯುವುದಿಲ್ಲ.