caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 66

ಮಕ್ಕಾ · ಅವತರಣ ಕ್ರಮ 74 · 23:66

قَدْ كَانَتْ ءَايَٰتِى تُتْلَىٰ عَلَيْكُمْ فَكُنتُمْ عَلَىٰٓ أَعْقَٰبِكُمْ تَنكِصُونَ

Kannada Translation - Hamza Buturನನ್ನ ವಚನಗಳನ್ನು ನಿಮಗೆ ಓದಿಕೊಡಲಾಗುತ್ತಿತ್ತು. ಆಗ ನೀವು ನಿಮ್ಮ ಹಿಮ್ಮಡಿಗಳಲ್ಲಿ ಹಿಂದಕ್ಕೆ ತಿರುಗಿ ನಡೆಯುತ್ತಿದ್ದಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70