أَفَلَمْ يَدَّبَّرُوا۟ ٱلْقَوْلَ أَمْ جَآءَهُم مَّا لَمْ يَأْتِ ءَابَآءَهُمُ ٱلْأَوَّلِينَ
Kannada Translation - Hamza Buturಅವರು ಈ ಮಾತಿನ (ಕುರ್‌ಆನಿನ) ಬಗ್ಗೆ ಆಳವಾಗಿ ಯೋಚಿಸುವುದಿಲ್ಲವೇ? ಅಥವಾ, ಅವರ ಪೂರ್ವಜರ ಬಳಿಗೆ ಬರದೇ ಇರುವಂತದ್ದು ಇವರ ಬಳಿಗೆ ಬಂದಿದೆಯೇ?
أَفَلَمْ يَدَّبَّرُوا۟ ٱلْقَوْلَ أَمْ جَآءَهُم مَّا لَمْ يَأْتِ ءَابَآءَهُمُ ٱلْأَوَّلِينَ