caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 76

ಮಕ್ಕಾ · ಅವತರಣ ಕ್ರಮ 74 · 23:76

وَلَقَدْ أَخَذْنَٰهُم بِٱلْعَذَابِ فَمَا ٱسْتَكَانُوا۟ لِرَبِّهِمْ وَمَا يَتَضَرَّعُونَ

Kannada Translation - Hamza Buturನಾವು ಅವರನ್ನು ಶಿಕ್ಷೆಯ ಮೂಲಕವೂ ಹಿಡಿದಿದ್ದೆವು. ಆದರೂ ಅವರು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಶರಣಾಗಲಿಲ್ಲ, ವಿನಮ್ರತೆಯನ್ನೂ ತೋರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70