caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 80

ಮಕ್ಕಾ · ಅವತರಣ ಕ್ರಮ 74 · 23:80

وَهُوَ ٱلَّذِى يُحْىِۦ وَيُمِيتُ وَلَهُ ٱخْتِلَٰفُ ٱلَّيْلِ وَٱلنَّهَارِ أَفَلَا تَعْقِلُونَ

Kannada Translation - Hamza Buturಅವನೇ ಜೀವ ಮತ್ತು ಮರಣ ನೀಡುವವನು. ರಾತ್ರಿ ಹಗಲುಗಳ ಬದಲಾವಣೆಯು ಅವನ ನಿಯಂತ್ರಣದಲ್ಲಿದೆ. ಆದರೂ ನೀವು ಆಲೋಚಿಸುವುದಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70