caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 84

ಮಕ್ಕಾ · ಅವತರಣ ಕ್ರಮ 74 · 23:84

قُل لِّمَنِ ٱلْأَرْضُ وَمَن فِيهَآ إِن كُنتُمْ تَعْلَمُونَ

Kannada Translation - Hamza Butur(ಪ್ರವಾದಿಯವರೇ) ಕೇಳಿರಿ: “ಭೂಮಿ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳು ಯಾರಿಗೆ ಸೇರಿದ್ದು? ನಿಮಗೆ ತಿಳಿದಿದ್ದರೆ ಹೇಳಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70