caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 88

ಮಕ್ಕಾ · ಅವತರಣ ಕ್ರಮ 74 · 23:88

قُلْ مَنۢ بِيَدِهِۦ مَلَكُوتُ كُلِّ شَىْءٍ وَهُوَ يُجِيرُ وَلَا يُجَارُ عَلَيْهِ إِن كُنتُمْ تَعْلَمُونَ

Kannada Translation - Hamza Buturಕೇಳಿರಿ: “ಸರ್ವ ವಸ್ತುಗಳ ಸಾರ್ವಭೌಮತ್ವವು ಯಾರ ಕೈಯ್ಯಲ್ಲಿದೆ? ಅಭಯ ನೀಡುವವನು ಮತ್ತು ಅವನಿಗೆ ವಿರುದ್ಧವಾಗಿ ಅಭಯ ನೀಡಲು ಯಾರಿಗೂ ಸಾಧ್ಯವಿಲ್ಲದಂತಹವನು ಯಾರು? ನಿಮಗೆ ತಿಳಿದಿದ್ದರೆ ಹೇಳಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70