سَيَقُولُونَ لِلَّهِ قُلْ فَأَنَّىٰ تُسْحَرُونَ Kannada Translation - Hamza Buturಅವರು ಹೇಳುತ್ತಾರೆ: “ಅಲ್ಲಾಹು.” ಕೇಳಿರಿ: “ಆದರೂ ನೀವು ಮೋಡಿಗೆ ಬಲಿಯಾಗುತ್ತಿರುವುದು ಹೇಗೆ?”[1]