بَلْ أَتَيْنَٰهُم بِٱلْحَقِّ وَإِنَّهُمْ لَكَٰذِبُونَ Kannada Translation - Hamza Buturಅಲ್ಲ, ವಾಸ್ತವವಾಗಿ ನಾವು ಅವರ ಬಳಿಗೆ ಸತ್ಯವನ್ನೇ ತಂದಿದ್ದೇವೆ. ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆ.