caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 96

ಮಕ್ಕಾ · ಅವತರಣ ಕ್ರಮ 74 · 23:96

ٱدْفَعْ بِٱلَّتِى هِىَ أَحْسَنُ ٱلسَّيِّئَةَ نَحْنُ أَعْلَمُ بِمَا يَصِفُونَ

Kannada Translation - Hamza Buturನೀವು ಒಳಿತಿನ ಮೂಲಕ ಕೆಡುಕನ್ನು ದೂರೀಕರಿಸಿರಿ. ಅವರು ವರ್ಣಿಸುವ ವಿಷಯಗಳ ಬಗ್ಗೆ ನಮಗೆ ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70